Urdu   /   English   /   Nawayathi

ಹಲ್ಲಿನ ಚಿಕಿತ್ಸೆಗೆ ಬಂದ ಯುವತಿಗೆ ವೈದ್ಯರಿಂದ ಲೈಂಗಿಕ ಕಿರುಕುಳ ಆರೋಪ, ಬಂಧನ

share with us

ಮಂಗಳೂರು: 30 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಹಲ್ಲಿನ ಚಿಕಿತ್ಸೆಗೆ ಬಂದ ಯುವತಿಗೆ ವೈದ್ಯರೊಬ್ಬರು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಆರೋಪಿ ವೈದ್ಯರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ವೈದ್ಯ ಡಾ. ಸುಧಾಕರ್ ಬಂಧಿತ ಆರೋಪಿ. ನಿನ್ನೆ ದಂತ ಚಿಕಿತ್ಸೆಗೆಂದು ಬಂದಾಗ ತನಗೆ ಚಿಕಿತ್ಸೆ ನೀಡುತ್ತಿದ್ದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನನ್ವಯ ಪ್ರಾಥಮಿಕ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ವೈದ್ಯರನ್ನು ಬಂಧಿಸಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا