Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಶಿವಮೊಗ್ಗ: 16 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಸಾಗರದ ಉಪ ಅರಣ್ಯಾಧಿಕಾರಿ ಕಚೇರಿಯ ಉಗ್ರಾಣ ಕಾವಲುಗಾರನ ಕೊಲೆ, ಶ್ರೀಗಂಧ ಕಳುವು ಪ್ರಕರಣವನ್ನು ಸಾಗರ ಪೊಲೀಸರು ಭೇದಿಸಿ, ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಫೆ.7 ರಂದು ಸಾಗರದ ವಿನೋಬನಗರದ ಉಪ ಅರಣ್ಯಾಧಿಕಾರಿ ಕಚೇರಿ ಆವರಣದ ಉಗ್ರಾಣದ ಕಾವಲುಗಾರ ನಾಗರಾಜ್ ಎಂಬುವವರನ್ನು ಕೊಲೆ ಮಾಡಿ, 100 ಕೆ.ಜಿ. ಶ್ರೀಗಂಧವನ್ನು ಕದ್ದುಕೊಂಡು ಹೋಗಲಾಗಿತ್ತು. ಅಲ್ಲದೆ ಕಾವಲುಗಾರನ ಶವನನ್ನು ನಗರದ ನೇದರಹಳ್ಳಿಯ ಬಸ್ ನಿಲ್ದಾಣದಲ್ಲಿ ಎಸೆದು ಹೋಗಿದ್ದರು. ಈ ಕುರಿತು ತನಿಖೆ ನಡೆಸಿದ ಸಾಗರ ಟೌನ್ ಪೊಲೀಸರು, ಅಂತರರಾಜ್ಯ ಕಳ್ಳರು ಸೇರಿದಂತೆ ಬೆಂಗಳೂರು, ಮೈಸೂರು ಮೂಲದ ಅಬ್ದುಲ್ ಬಜ್ಜಾರ್(53) ಹಾಗೂ ಸದ್ದಾಂ(25), ತಮಿಳುನಾಡಿನ ಜಯಕುಮಾರ್(37), ಬೆಂಗಳೂರಿನ ಸಯ್ಯದ್(36) ಮತ್ತು ಮಹಮ್ಮದ್ ಇಮ್ರಾನ್(30) ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಆಯುಧ, ಎರಡು ಇನ್ನೋವಾ ಕಾರು, ಒಂದು ಕ್ವಾಲೀಸ್ ಕಾರು ಸೇರಿದಂತೆ 62 ಕೆ. ಜಿ ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |