Urdu   /   English   /   Nawayathi

ನಿರ್ಮಾಣ ಹಂತದ ಕಟ್ಟಡ ಕುಸಿತ: ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ..

share with us

ನವದೆಹಲಿ: 17 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ದೆಹಲಿಯ ಚಿತ್ತರಂಜನ್ ಪಾರ್ಕ್‌ನ ಇ ಬ್ಲಾಕ್ ಪ್ರದೇಶದಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು, ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಕಟ್ಟಡದಡಿ ಸಿಲಿಕಿದ್ದ ಮೂವರು ಕಾರ್ಮಿಕರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಇವರನ್ನು ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೆಹಲಿ ದಕ್ಷಿಣ ವಲಯ ಡಿಸಿಪಿ ಅತುಲ್ ಠಾಕೂರ್ ತಿಳಿಸಿದ್ದಾರೆ. ಗುತ್ತಿಗೆದಾರನನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಐಪಿಸಿ ಸೆಕ್ಷನ್ 337,304 ಎ, 288 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا