Urdu   /   English   /   Nawayathi

ಭಟ್ಕಳದಲ್ಲಿ ಉಚಿತ ತಪಾಸಣಾ ಶಿಬಿರ

share with us

ಭಟ್ಕಳ: 17 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ, ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕಾ ಆಸ್ಪತ್ರೆ ಭಟ್ಕಳ, ಆದರ್ಶ ಆಸ್ಪತ್ರೆ ಉಡುಪಿ, ರಂಜನ್ ಇಂಡೇನ್ ಎಜೆನ್ಸಿ ಭಟ್ಕಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆ.೨೩ರಂದು ರವಿವಾರ ತಾಲೂಕಾ ಆಸ್ಪತ್ರೆ ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಎರ್ಪಡಿಸಲಾಗಿದೆ ಆದರ್ಶ ಆಸ್ಪತ್ರೆಯ ಡಾ. ಚಂದ್ರಶೇಖರ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

Prayer Timings

Fajr فجر
Dhuhr الظهر
Asr أسر
Maghrib مغرب
Isha عشا