Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮಂಗಳೂರು: 19 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ನಗರದ ಕುಡುಪು ಬಳಿಯ ಮಂದಾರದ ನಾಗಬನದ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ಇಡೀ ಪರಿಸರದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿತ್ತು. ಜೆಸಿಬಿ ಮೂಲಕ ಕಸದ ರಾಶಿಯ ಮೇಲೆ ಮಣ್ಣು ಎಳೆಸಿ ಬೆಂಕಿ ನಂದಿಸಲಾಯಿತು. ತಡರಾತ್ರಿ 3 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳೀಯರು ದಟ್ಟ ಹೊಗೆ ನೋಡಿ ಪಾಲಿಕೆ ಹಾಗೂ ನಿರ್ವಹಣಾ ಘಟಕದ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಸ್ಥಳದಲ್ಲಿ ದುರ್ನಾತ ಹೊಮ್ಮುತ್ತಿದ್ದು, ಸುತ್ತಲಿನ ನಿವಾಸಿಗಳು ಪರದಾಡುತ್ತಿದ್ದಾರೆ. ಈ ಹಿಂದೆ ಸುಮಾರು 25ಕ್ಕೂ ಅಧಿಕ ಮನೆಗಳು ತ್ಯಾಜ್ಯ ರಾಶಿಯೊಳಗೆ ಹುದುಗಿ ಹೋಗಿದ್ದವು. ಈಗ ಬೆಂಕಿ ಅವಘಡಗಳಿಂದ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |