Urdu   /   English   /   Nawayathi

ಹಳದೀಪುರ ಸಮೀಪ ಕಾರು, ಬೈಕ್ ನಡುವೆ ಅಪಘಾತ: ಬೈಕ್ ಸವಾರ ಆಸ್ಪತ್ರೆಗೆ ದಾಖಲು

share with us

ಹೊನ್ನಾವರ: 19 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ತಾಲೂಕಿನ ಹಳದೀಪುರದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು. ಬೈಕ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದೆ. ಚತುಷ್ಪತ ಕಾಮಗಾರಿ ನಡೆಸಿ ರಸ್ತೆಯ ಮಧ್ಯದಲ್ಲಿ ರಸ್ತೆ ದಾಟಲು ಜಾಗ ಬಿಡಲಾಗಿದ್ದು ಈ ಜಾಗದಲ್ಲಿ ಅಪಘಾತ ಸಂಭವಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಅಪಘಾತದಲ್ಲಿ ಬೈಕ್ ಚಾಲಕ ಮಂಜುನಾಥ ಗೌಡ ಗಾಯಗೊಂಡಿದ್ದು ಹೊನ್ನಾವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ, ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا