Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ವಿಜಯಪುರ: 23 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಬೆಂಕಿ ಪೊಟ್ಟಣ ತುಂಬಿಕೊಂಡು ಚಲಿಸುತ್ತಿದ್ದ ಲಾರಿಯೊಂದು ಸುಟ್ಟು ಕರಕಲಾಗಿರುವ ಘಟನೆ ಶನಿವಾರ ಇಲ್ಲಿ ನಡೆದಿದೆ. ತಮಿಳುನಾಡಿನಿಂದ ಬೆಂಕಿ ಪೊಟ್ಟಣಗಳನ್ನು ತುಂಬಿಕೊಂಡು ಲಾರಿ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳುತ್ತಿದ್ದಾಗ ದಿಢೀರ್ ಬೆಂಕಿ ಹತ್ತಿಕೊಂಡು ಭಸ್ಮವಾಗಿದೆ. ಆದರೆ, ರಾಷ್ಟ್ರೀಯ ಹೆದ್ದಾರಿ 13 ರ ಅನಿಕೇರಿ ತಾಂಡಾ ಬಳಿ ನಡೆದ ಈ ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಆಶ್ಚರ್ಯಕರವಾಗಿ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆಗ್ನಿ ಶಾಮಕ ಪಡೆಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿವೆ. ಘಟನೆ ಹಿನ್ನಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರ ತೀವ್ರ ಅಸ್ತವ್ಯಸ್ತಗೊಂಡಿದೆ. ವಿಜಯಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |