Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ದಾವಣಗೆರೆ: 24 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಗಣ್ಯರ ಮಕ್ಕಳ ಕಾರ್ ಕ್ರೇಜ್ಗೆ ನಡೆಯಬೇಕಿದ್ದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬಿಜೆಪಿ ಶಾಸಕ ರವೀಂದ್ರನಾಥ್ ಅವರ ಮೊಮ್ಮಗ ಕಾರನ್ನು ಶಾಮನೂರು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದು ಮನೆ ಮೇಲೆ ಬಿದ್ದಿರುವ ಘಟನೆ ಭಾನುವಾರ ತಡ ರಾತ್ರಿ ಸಂಭವಿಸಿದೆ. ಅಪಘಾತ ಸಂಭವಿಸಿದ ವೇಳೆ ವಿದ್ಯುತ್ ಕಂಬದ ತಿಂತಿಗಳಲ್ಲಿ ವಿದ್ಯುತ್ ಪೂರೈಕೆಯಾಗುತ್ತಿತ್ತು. ಆದರೆ, ಯಾರಿಗೂ ಅಪಾಯ ಸಂಭವಿಸಲಿಲ್ಲ ಎಂದು ತಿಳಿದು ಬಂದಿದೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ಅವರ ಪುತ್ರಿ ಪಾಲಿಕೆ ಸದಸ್ಯೆ ವೀಣಾ ನಂಜಪ್ಪ ಅವರ ಮಗ ಅರುಣ್ ಕುಮಾರ್ ಭಾನುವಾರ ತಡ ರಾತ್ರಿ ಕಾರು ಚಲಾಯಿಸುತ್ತಿದ್ದಾಗ, ಶಾಮನೂರು ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಂಬ ಮುರಿದು ಮನೆ ಮೇಲೆ ಬಿದ್ದಿದ್ದೆ. ಈ ಕುರಿತು ಗ್ರಾಮಸ್ಥರು ಆತನನ್ನು ಪ್ರಶ್ನಿಸಲು ಮುಂದಾದಾಗ ಉದ್ರಿಕ್ತಗೊಂಡ ಅರುಣ್ ಕುಮಾರ್, ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಲು ಮುಂದಾದ್ದರು. ನಂತರ ಗ್ರಾಮಸ್ಥರೆಲ್ಲರೂ ಸೇರಿಕೊಂಡು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಅರುಣ್ ಕುಮಾರ್ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಶಾಸಕ ಎಸ್.ಎ.ರವೀಂದ್ರನಾಥ್ ಅವರ ಪಾಸ್ ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ವಿದ್ಯಾನಗರ ಪೊಲೀಸರು ದೂರು ದಾಖಲಾಗಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |