Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 25 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣದರ ಏರಿಕೆ ಮಾಡಿ ಸರ್ಕಾರ ಆದೇಶ ಪ್ರಕಟಿಸಿದೆ. ಸರ್ಕಾರಿ ಸಾರಿಗೆ ಬಸ್ ದರದಲ್ಲಿ ಶೇ.12ರಷ್ಟು ಹೆಚ್ಚಳ ಮಾಡಿ ಆದೇಶ ಜಾರಿ ಮಾಡಲಾಗಿದ್ದು ದರ ಹೆಚ್ಚಳ ಇಂದು ಮಧ್ಯರಾತ್ರಿಯಿಂದಲೇ ಅನ್ವಯಿಸಲಿದೆ. ದರ ಹೆಚ್ಚಳ ಸಂಬಂಧ ಸಲ್ಲಿಕೆಯಾಗಿದ್ದ ಪ್ರಸ್ತಾವನೆ ಪರಿಶೀಲಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಂಸ್ಥೆ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ಶೇ. 12ರಷ್ಟು ಬಸ್ ಪ್ರಯಾಣ ದರ ಏರಿಕೆ ಮಾಡಲು ಸರ್ಕಾರ ಅನುಮೋದಿಸಿದೆ. ಬಸ್ ದರ ಏರಿಕೆ ಸಂಬಂಧ ಸಾರಿಗೆ ಇಲಾಖೆಯ ಆಧೀನ ಕಾರ್ಯದರ್ಶಿ ಸತ್ಯವತಿ ಆದೇಶ ಹೊರಡಿಸಿದ್ದಾರೆ.
ಎಲ್ಲೆಲ್ಲಿ ಎಷ್ಟು ದರ ಏರಿಕೆ?
ಸರ್ಕಾರ ಬಸ್ ಪ್ರಯಾಣದರವನ್ನು ಶೇ.12ರಷ್ಟು ಹೆಚ್ಚಳ ಮಾಡಿದೆ. ಈ ಪ್ರಕಾರ 100 ರು. ಟಿಕೆಟಿನ ಬೆಲೆ 12 ರು. ಏರಿಕೆಯಾಗಿ 112 ರು. ಆಗಲಿದೆ. ಅದರಂತೆ ೨೦೦ ರು. ಗೆ ೨೨೪, 300 ರು. ಗೆ 336 , 500 ರು. ಗೆ 560 1000 ರು. ಗೆ 1120 ರು. ನೀಡಬೇಕಾಗುವುದು. ಈ ದರ ಏರಿಕೆಯು ರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಂಸ್ಥೆ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಅನ್ವಯಿಸಲಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದರ ಏರಿಕೆಯಿಂದ ಹೊರಗುಳಿದಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |