Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಳಗಾವಿ: 27 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಸಂಗಮೇಶ್ವರ ನಗರದ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ನುಗ್ಗಿ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಪಿಎಂಸಿ ಠಾಣೆ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿ ಒಟ್ಟು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಸದಾಶಿವ ನಗರದ ಗಣೇಶ ಚೌಕ್ನ ಮದನ್ ಅಲಿಯಾಸ್ ಮೋಹಿತ್ ಹುಂ (27), ಅಂಕುಶ್ ಹಂದ್ರೆ (19), ಪ್ರಸಾದ್ ಜಾಂಬಳೆ (20), ಪ್ರಥಮೇಶ ವರ್ಪೆ (21), ಬೆಲ್ಲದಾರ ಛಾವಣಿಯ ಅಜಯ ಪವಾರ (22) ಮತ್ತು ಯೋಗೇಶ ತರಳೆ (20) ಬಂಧಿತ ಆರೋಪಿಗಳು. ಹುಡುಗಿಯನ್ನು ಚುಡಾಯಿಸಿದ ಹಿನ್ನೆಲೆ ಆರೋಪಿಗಳು ಫೆ. 23ರಂದು ರಾತ್ರಿ ಹಾಸ್ಟೆಲ್ಗೆ ನುಗ್ಗಿ ಕಲ್ಲು ತೂರಾಟ ನಡೆಸಿ, ರಾಡ್, ಬ್ಯಾಟ್, ದೊಣ್ಣೆ ಹಿಡಿದು ಕಿಟಕಿ, ಬೈಕ್ಗಳನ್ನ ಜಖಂಗೊಳಿಸಿದ್ದರು. ಈ ಗಲಾಟೆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಘಟನೆ ನಂತರ ವಸತಿ ನಿಲಯದ ವಾರ್ಡನ್ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಲ್ಲದೆ ಯುವತಿ ಕಡೆಯಿಂದಲೂ ವಸತಿ ನಿಲಯದ ವಿದ್ಯಾರ್ಥಿಯೊಬ್ಬನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದರು. ಈ ಪ್ರಕರಣದ ಆರು ಜನ ಆರೋಪಿಗಳನ್ನು ಕೋರ್ಟ್ಗೆ ಹಾಜರು ಪಡಿಸಲಾಗಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |