Urdu   /   English   /   Nawayathi

ನಿಯಂತ್ರಣ ತಪ್ಪಿ ಸೇತುವೆಗೆ ಪಿಕಪ್​ ವಾಹನ ಡಿಕ್ಕಿ: ಅಪಾಯದಿಂದ ಪಾರಾದ ಚಾಲಕ

share with us

ಮಂಗಳೂರು: 03 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ನಗರದ ತಲಪಾಡಿಯ ಕೆಸಿ ರೋಡ್ ಉಚ್ಚಿಲದ ಮಧ್ಯೆ ಸೇತುವೆಗೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಡಿಕ್ಕಿ ಹೊಡೆದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಎನ್ನಲಾಗಿದೆ. ಡಿಕ್ಕಿ ಹೊಡೆದ ವಾಹನ ಸೇತುವೆಯ ಮೇಲ್ಭಾಗದಲ್ಲಿ ಕೆಳಕ್ಕೆ ವಾಲಿಕೊಂಡು ನಿಂತಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾನೆ. ಇನ್ನು ಈ ಸಂಬಂಧ ಮಂಗಳೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا