Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 10 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ಕೊರೋನಾ ವೈರತ್ ದೇಶೀಯ ಮಾರುಕಟ್ಟೆಯ ಮೇಲೂ ಗಂಭೀರ ಪರಿಣಾಮ ಬೀರಲು ಆರಂಭಿಸಿದ್ದು, ಜಾಗತಿಕ ಕಚ್ಚಾತೈಲ ಮಾರುಕಟ್ಟೆಯಲ್ಲಿ ತೈಲ ದರ ದಿನೇ ದಿನೇ ಇಳಿಯಾಗುತ್ತಿದೆ. ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ರೂ.70.59ಕ್ಕೆ ಇಳಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ರೂ.71 ಗಿಂತ ಕೆಳಗೆ ಇಳಿದಿದ್ದು ಕಳದ 8 ತಿಂಗಳಲ್ಲಿ ಇದೇ ಮೊದಲಾಗಿದೆ. ಫೆ.27ರಿಂದ ಪೆಟ್ರೋಲ್ ದರ ಇಳಿಕೆಯಾಗುತ್ತಲೇ ಇದ್ದು, ಪೆಟ್ರೋಲ್ ದರ ಪ್ರತಿ ಲೀಟಲ್ ಮೇಲೆ ರೂ.1.42 ಹಾಗೂ ಡೀಸೆಲ್ ದರ ರೂ.1.44ನಷ್ಟು ಕುಸಿತ ಕಂಡಿದೆ. ಬೆಂಗಳೂರಿನಲ್ಲೂ ಪೆಟ್ರೋಲ್ ದರ ಲೀಟರ್'ಗೆ 25 ಪೈಸೆ ಇಳಿಕೆಯಾಗಿದ್ದು, ರೂ.72.70 ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ರೂ. 65.16 ಆಗಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |