Urdu   /   English   /   Nawayathi

ಚಪ್ಪಾಳೆ ತಟ್ಟುವುದರಿಂದ ಏನೂ ಪ್ರಯೋಜನವಿಲ್ಲ: ಜನತಾ ಕರ್ಫ್ಯೂ ಬಗ್ಗೆ ರಾಹುಲ್ ಗಾಂಧಿ

share with us

ನವದೆಹಲಿ: 22 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ಮಾರ್ಚ್ 22ರಂದು ಮನೆಯಲ್ಲೇ ಇದ್ದು ಜನತಾ ಕರ್ಫ್ಯೂ ಆಚರಿಸಿ, ಸಂಜೆ 5 ಗಂಟೆಗೆ ಮನೆಯಲ್ಲಿಯೇ ಚಪ್ಪಾಳೆ ತಟ್ಟಿ ಆರೋಗ್ಯ ಇಲಾಖೆಯವರಿಗೆ ಗೌರವ ಸಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕೇಳಿಕೊಂಡಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಚಪ್ಪಾಳೆ ತಟ್ಟುವುದರಿಂದ ಏನೂ ಪ್ರಯೋಜನವಿಲ್ಲ. ಕೊರೋನಾ ವೈರಸ್ ದೇಶದ ಆರ್ಥಿಕತೆಯ ಮೇಲೆ ಭಾರೀ ಪರಿಣಾಮವನ್ನು ಬೀರಿದೆ. ಇದು ಬಡವರ ಮೇಲೆ ಪರಿಣಾಮ ಬೀರುತ್ತಿದ್ದು ನಗದು ಸಹಾಯ, ತೆರಿಗೆ ವಿನಾಯಿತಿ ಮತ್ತು ಸಾಲ ಮರುಪಾವತಿಯಲ್ಲಿ ವಿನಾಯಿತಿ ನೀಡುವ ಅವಶ್ಯಕತೆ ಇದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಸಣ್ಣ ಮತ್ತು ಮಧ್ಯಮ ಉದ್ಯಮಿಗಳು ಹಾಗೂ ದೈನಂದಿನ ಕೂಲಿ ಕಾರ್ಮಿಕರ ಬಗ್ಗೆ ಶೀರ್ಘವೇ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರವನ್ನು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

Rahul Gandhi@RahulGandhi

The is a sledgehammer blow to our brittle economy.

Small & medium businesses & daily wage earners are the worst hit. Clapping won’t help them. Only a massive economic package that includes direct cash transfers, tax breaks & a moratorium on loan repayments, will.

View image on TwitterView image on TwitterView image on Twitter

28.2K

8:51 PM - Mar 21, 2020

Twitter Ads info and privacy

13.1K people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا