Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಭಟ್ಕಳ: 22 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ದೇಶಾದ್ಯಂತ ಹರಡುತ್ತಿರುವ ಕೊರೋನಾ ವೈರಸ್ ತಡೆಯಲು ಇಂದು ಪ್ರಧಾನಿಯವರು ಘೋಷಿಸಿದ ಜನತಾ ಕರ್ಫ್ಯೂ ಭಟ್ಕಳದ ಜನತೆ ಹಾಗೂ ಮಜ್ಲಿಸೆ ಇಸ್ಲಾ ವ ತಂಝೀ ಅವರ ಬೆಂಬಲದಿಂದ ಸಂಪೂರ್ಣವಾಗಿ ಯಶಸ್ವಿಗೊಂಡಿತು. ಮುಂಜಾನೆಯಿಂದಲೇ ರಸ್ತೆಗಳು ಸಂಪೂರ್ಣವಾಗಿ ಖಾಲಿಯಾಗಿದ್ದು, ವಾಹನಗಳ ಸಂಚಾರ ಕೂಡ ಸ್ಥಗಿತಗೊಂಡಿತ್ತು. ಮೀನು, ಮಾಂಸ, ತರಕಾರಿಯ ಮಾರುಕಟ್ಟೆ ಮತ್ತು ಎಲ್ಲಾ ಅಂಗಡಿ ಹಾಗೂ ಮಾರುಕಟ್ಟೆಗಳೂ ಸಹ ಸಂಪೂರ್ಣವಾಗಿ ಮುಚ್ಚಲಾಗಿತ್ತು. ಪ್ರತಿ ಭಾನುವಾರದಂದು ನಡೆಯುವ ಸಂತೆ ಮಾರುಕಟ್ಟೆಯನ್ನು ಕೂಡ ಇಂದು ಬಂದ್ ಮಾಡಲಾಗಿತ್ತು. ಸ್ಥಳೀಯರು ಕೂಡ ತಮ್ಮ ತಮ್ಮ ಮನೆಗಳಿಂದ ಹೊರ ಬರದೇ ಸಂಪೂರ್ಣವಾಗಿ ಬೆಂಬಲಿಸಿದರು.
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |