Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 24 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ಕೊವಿಡ್-19 ವೈರಸ್ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿ ಸಂಪೂರ್ಣ ಲಾಕ್ಡೌನ್ ಆದೇಶವಿದ್ದು, ಈ ನಡುವೆ ಶಾಹೀನ್ ಬಾಗ್ ಪ್ರದೇಶದಲ್ಲಿ ನಡೆಯುತ್ತಿದ್ದ ಸಿಎಎ ವಿರೋಧಿ ಪ್ರತಿಭಟನಾ ಸ್ಥಳವನ್ನು ಪೊಲೀಸರು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದ್ದಾರೆ. ಈ ಮೊದಲು ಶಾಹೀನ್ ಬಾಗ್ನ ಪ್ರತಿಭಟನಾ ಸ್ಥಳದಲ್ಲಿ ಲಾಕ್ಡೌನ್ ವಿಧಿಸಿದ್ದರಿಂದ, ಸ್ಥಳವನ್ನು ತೆರವುಗೊಳಿಸುವಂತೆ ಪ್ರತಿಭಟನಾಕಾರರಲ್ಲಿ ಕೋರಲಾಗಿತ್ತು. ಆದರೆ ಪ್ರತಿಭಟನಾಕಾರರು ನಿರಾಕರಿಸಿದ ಕಾರಣ, ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಲಾಗಿದೆ. ಈ ವೇಳೆ ಸ್ಥಳ ಬಿಟ್ಟು ಕದಲಲು ಒಪ್ಪದ ಕೆಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ದೆಹಲಿಯಲ್ಲಿ ಸಂಪೂರ್ಣ ನಿರ್ಬಂಧ ನಡುವೆ, ಜಾಫ್ರಾಬಾದ್ನಲ್ಲಿಯೂ ಭಾರಿ ಭದ್ರತಾ ನಿಯೋಜನೆ ಮಾಡಲಾಗಿದೆ.
ಈ, ಭಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |