Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮುಂಡಗೋಡ: 05 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಬೆಂಗಳೂರಿನಿಂದ ಮರಳಿ ಬಂದವರನ್ನು ಗ್ರಾಮಸ್ಥರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಊರಿಗೆ ಬರುವಂತೆ ನೂರಾರು ಜನರನ್ನು ಮರಳಿ ಕಳುಹಿಸಿದ ಘಟನೆ ತಾಲೂಕಿನ ಮೈನಳ್ಳಿ ಭಾಗದಲ್ಲಿ ಮಂಗಳವಾರ ಜರುಗಿದೆ. ತಾಲೂಕಿನ ವಿವಿಧ ಗ್ರಾಮಗಳಿಂದ ಕೆಲಸ ಅರಸಿ ಸಾವಿರಾರು ಜನರು ಬೆಂಗಳೂರಿಗೆ ಹೋಗಿದ್ದು ಇದೀಗ ಕೋವಿಡ್ 19 ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಾ.31ರ ವರೆಗೆ ಕರ್ನಾಟಕ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಬೆಂಗಳೂರನಿಂದ ಬಹುತೇಕರು ತಮ್ಮ ಗ್ರಾಮಗಳಿಗೆ ಮರಳುತ್ತಿದ್ದಾರೆ. ತಾಲೂಕಿನ ಮೈನಳ್ಳಿ ಗ್ರಾಮಕ್ಕೆ ಮಂಗಳವಾರ ಬೆಳಗ್ಗೆ 100ಕ್ಕೂ ಹೆಚ್ಚು ಜನರು ಆಗಮಿಸಿದ್ದು, ಕೂಡಲೇ ಗ್ರಾಮಸ್ಥರು ಎಲ್ಲರು ಸರಕಾರಿ ಆಸ್ಪತ್ರೆಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಗ್ರಾಮದೊಳಗೆ ಬರುವಂತೆ ತಿಳಿಸಿ ಎಲ್ಲರನ್ನು ಮರಳಿ ಕಳುಹಿಸಿದರು. ಎಲ್ಲರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ವರದಿ ನೀಡಿದ ನಂತರ ಗ್ರಾಮದಲ್ಲಿ ಸೇರಿಸಿಕೋಳ್ಳಲಾಗಿದೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |