Urdu   /   English   /   Nawayathi

ಮಣಿಪಾಲ: ಚಲಿಸುತ್ತಿದ್ದ ಕಾರಿಗೆ ಬೆಂಕಿ

share with us

ಮಣಿಪಾಲ: 17 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಉಡುಪಿಯಿಂದ ಮಣಿಪಾಲ ಕಡೆ ಸಂಚರಿಸುತ್ತಿದ್ದ ಕಾರಿನಲ್ಲಿ ಶಾರ್ಟ್ ಸಕ್ಯೂಟ್ ಆಗಿ ಸಂಪೂರ್ಣ ಕಾರು ಸುಟ್ಟು ಹೋದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಉಡುಪಿಯಿಂದ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಗೆ ಚಿಕಿತ್ಸೆಗೆಂದು ಮಾರುತಿ ಸ್ವಿಫ್ಟ್ ಡಿಸೈರ್ ನಲ್ಲಿ ಹೋಗುತ್ತಿದ್ದಾಗ ಮಣಿಪಾಲದ ಪಾಂಗಾಳ ಹೊಟೇಲ್ ಬಳಿ ಶುಕ್ರವಾರ ಬೆಳಿಗ್ಗೆ9.50 ಕ್ಕೆ ಈ ಘಟನೆ ನಡೆದಿದೆ.
ಬೆಂಕಿ ಕಂಡಕ್ಷಣ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಇಳಿದಿದ್ದಾರೆ, ಆದ್ದರಿಂದ ಯಾವುದೇ ಪ್ರಾಣಪಾಯವಾಗಿಲ್ಲವೆಂದು ಮಣಿಪಾಲ ಪೊಲೀಸರು ತಿಳಿಸಿದ್ದಾರೆ. ಕಾರು ಬನ್ನಂಜೆಯ ಭಾಗೀರಥಿ ಎಂಬವರಿಗೆ ಸೇರಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಹತ್ತಿಕೊಂಡ ಬೆಂಕಿ
ಕೆಎಂಸಿ ಮಣಿಪಾಲ ಆಸ್ಪತ್ರೆಯ ಫೈರ್ ಇಂಜಿನ್ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಉ, ಟೈ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا