Urdu   /   English   /   Nawayathi

ವೈನ್ ಶಾಪ್ ಗೆ ಕನ್ನ ಹಾಕಿದ ಕಳ್ಳರು : ಲಾಕ್ ಡೌನ್ ಸಮಯದಲ್ಲಿಯೇ ವ್ಯಸನಿಗಳ ಕರಾಮತ್ತು

share with us

ಕುಮಟಾ: 18 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಪಟ್ಟಣದ ಎಪಿಎಂಸಿ ಬಳಿ ಇರುವ ಅಲ್ಫಾ ವೈನ್ ಶಾಪ್ ಶಟರ್ಸನ್ನ ಒಡೆದು ಮದ್ಯವನ್ನು ಕಳ್ಳತನ ಮಾಡಲಾಗಿದ್ದು. ಕಳ್ಳರು ಮದ್ಯ ಕದಿಯುವಲ್ಲಿ ಕೈಚಳಕ ತೋರಲು ಮುಂದಾಗಿದ್ದಾರೆ. ಲಾಕ್ ಡೌನ್‌‌ ನಿಂದ ಮದ್ಯ ಮಾರಾಟ ಸಹ ಬಂದ್ ಮಾಡಿರುವುದು ಮದ್ಯ ವ್ಯಸನಿಗಳಿಗಂತೂ ನುಂಗಲಾರದ ತುತ್ತಾಗಿದೆ. ಮದ್ಯಕ್ಕಾಗಿ ವೈನ್ ಶಾಪ್ಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜನರು ಹಾಸ್ಯ ಮಾಡುತ್ತಿದ್ದಾರೆ. ಒಟ್ಟು 43.665 ರೂಪಾಯಿ ಮೌಲ್ಯದ ವಿವಿಧ ಬ್ರಾಂಡ್ ಮದ್ಯಗಳನ್ನ ಕಳ್ಳರು ಹೊತ್ತೋಯ್ದಿದ್ದಾರೆ‌. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಸ, ವರದಿ

 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا