Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮಂಗಳೂರು: 25 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಬಂಟ್ವಾಳದಲ್ಲಿ ಮತ್ತೊಂದು ಕೊರೊನಾ ಸೋಂಕು ದೃಢವಾಗಿದೆ. ಕೊನೊನಾ ಸೋಂಕಿತ ರೋಗಿ P-409 ಸಂಪರ್ಕಕ್ಕೆ ಬಂದಿದ್ದ 33 ವರ್ಷದ ಮಹಿಳೆಗೂ ಸೋಂಕು ದೃಢವಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ . ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ಕೊರೊನಾಗೆ ಬಲಿಯಾದ ವೃದ್ದ ಮಹಿಳೆಯ ನೆರೆಮನೆಯ ಮಹಿಳೆಗೂ (P-409) ಕೊರೊನಾ ತಗುಲಿದ್ದು, ಈಕೆಯ ಮಗಳಿಗೂ ಇದೀಗ ಕೋವಿಡ್ ಸೋಂಕು ಇರುವುದು ದೃಡವಾಗಿದೆ. ಈ ಹಿನ್ನಲೆಯಲ್ಲಿ ತಾಯಿ, ಮಗಳು ಇಬ್ಬರಿಗೂ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಮಹಿಳೆಯ ಗಂಡ ವಿದೇಶದಲ್ಲಿರುವುದರಿಂದ ಬಂಟ್ವಾಳ ಪೇಟೆಯಲ್ಲಿರುವ ತಾಯಿ ಮನೆಯಲ್ಲಿಯೇ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ತಾಯಿಗೆ ಕೊರೊನ ಪಾಸಿಟಿವ್ ದೃಡವಾದ ಕೂಡಲೇ ಮನೆಯ ಎಲ್ಲಾ ಸದಸ್ಯರನ್ನು ಕ್ವಾರಂಟೈನ್ ಮಾಡಲಾಗಿತ್ತು. ಇಂದು ಪಾಸಿಟಿವ್ ದೃಡವಾದ ಮಹಿಳೆ ಮಂಗಳೂರಿನಲ್ಲಿ ಕ್ವಾರಂಟೈನ್ ನಲ್ಲಿದ್ದರು ಎಂದು ತಿಳಿದು ಬಂದಿದೆ.
ಉ, ಟೈ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |