Urdu   /   English   /   Nawayathi

ಆನೇಕಲ್​: ಸೋಂಕಿತ ಆರೋಪಿಗಳನ್ನು ಬಂಧಿಸಿದ ಎಎಸ್​ಐಗೂ ಕೊರೊನಾ ಪಾಸಿಟಿವ್​

share with us

ಆನೇಕಲ್​: 27 ಮೇ 2020 (ಫಿಕ್ರೋಖಬರ್ ಸುದ್ದಿ) ಇಲ್ಲಿನ ಎಎಸ್ಐ ಒಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಪೊಲೀಸ್ ಇಲಾಖೆ ಕಂಗಾಲಾಗಿದೆ. ಕಳೆದ ರಾತ್ರಿ ಎಎಸ್ಐ ಒಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇತ್ತೀಚೆಗಷ್ಟೇ ಇವರು ಇಬ್ಬರು ಆರೋಪಿಗಳನ್ನು ಕರೆತಂದು ಜೈಲಿಗೆ ಹಾಕಿದ್ದರು. ಅವರಿಬ್ಬರಿಗೂ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಇಡೀ ಹೆಬ್ಬಗೋಡಿ ಪೊಲೀಸರು ಕ್ವಾರಂಟೈನ್ ಆಗಿದ್ದರು. ಇವರಲ್ಲಿ ಸದ್ಯ ಎಎಸ್ಐನಲ್ಲಿ ಸೋಂಕು ಪತ್ತೆಯಾಗಿದ್ದು, ಆನೇಕಲ್ ಹಸಿರುವಲಯದಿಂದ ಆರೆಂಜ್ ಜೋನ್​ಗೆ ಸೇರುತ್ತಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا