Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಚಂಡೌಲಿ: 27 ಮೇ 2020 (ಫಿಕ್ರೋಖಬರ್ ಸುದ್ದಿ) ಉತ್ತರ ಪ್ರದೇಶದ ಚಂಡೌಲಿಯಲ್ಲಿ ಗೂಡ್ಸ್ ರೈಲಿಗೆ ಸಿಕ್ಕಿ ನಾಲ್ವರು ಸಾವನ್ನಪ್ಪಿದ್ದಾರೆ. ಡಿಡಿಯು ಜಂಕ್ಷನ್ನಿಂದ ಚಂಡೌಲಿಗೆ ರೈಲು ಹೋಗುತ್ತಿದ್ದಾಗ, ಸದರ್ ಕೊಟ್ವಾಲಿ ಪ್ರದೇಶದ ಹಿನೌಟಾ ಗ್ರಾಮದ ಬಳಿಯ ಡೌನ್ ಲೈನ್ನಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ನಡೆದ ತಕ್ಷಣ ರೈಲಿನ ಲೋಕೋ ಪೈಲಟ್ ರೈಲ್ವೆ ರಕ್ಷಣಾ ದಳ (ಆರ್ಪಿಎಫ್) ದ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಕೊಟ್ವಾಲಿ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |