Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಆಗ್ರಾ: 31 ಮೇ 2020 (ಫಿಕ್ರೋಖಬರ್ ಸುದ್ದಿ) ಸಿಡಿಲು ತಾಗಿ ವಿಶ್ವ ವಿಖ್ಯಾತ ತಾಜ್ ಮಹಲ್ ಗೆ ಹಾನಿಯಾದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ತಾಜ್ ಮಹಲ್ ನ ಮುಖ್ಯ ಸಮಾಧಿ ಮತ್ತು ಕೆಂಪು ಮರಳುಗಲ್ಲಿನ ಅಮೃತಶಿಲೆ ರೇಲಿಂಗ್ಗೆ ಸಿಡಿಲು ಬಡಿದು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ಗುಡುಗು ಸಹಿತ ಭಾರೀ ಮಳೆಗೆ ತಾಜ್ ಮಹಲ್ ನ ಒಂದು ಬಾಗಿಲು ಹಾನಿಗೀಡಾಗಿದ್ದು ಆವರಣದಲ್ಲಿ ಕೆಲ ಮರಗಳು ಬುಡಸಮೇತ ಉರುಳಿ ಬಿದ್ದಿದೆ ಎಂದು ಭಾರತೀಯ ಪುರಾತತ್ವ ಇಲಾಖೆಯ ಸೂಪರಿಂಟೆಂಡೆಂಟ್ ಬಸಂತ್ ಕುಮಾರ್ ಸ್ವರ್ಣ್ ಕರ್ ತಿಳಿಸಿದ್ದಾರೆ. ತಾಜ್ ಮಹಲ್ ಫಾಲ್ಸ್ ಸೀಲಿಂಗ್ ಕೂಡ ಬಿದ್ದಿದೆ. ಮೆಹ್ತಾಬ್ ಬಾಗ್ ಮತ್ತು ಮರಿಯಮ್ ಮಕ್ಬಾರದಲ್ಲಿ ಮರಗಳು ಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |