Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮಂಗಳೂರು: 31 ಮೇ 2020 (ಫಿಕ್ರೋಖಬರ್ ಸುದ್ದಿ) ಮಂಗಳೂರಿನ ಸೋಮೇಶ್ವರದ ಕೊರೊನಾ ಪೀಡಿತ ಮಹಿಳೆಯೊಬ್ಬರು ನಿನ್ನೆ ಗುಣಮುಖರಾಗಿದ್ದು, ಅವರ ಸಂಪರ್ಕದಲ್ಲಿದ್ದ 17 ವರ್ಷದ ಯುವಕನಿಗೆ ಇಂದು ಸೋಂಕು ಕಾಣಿಸಿಕೊಂಡಿದೆ. ಮಹಾರಾಷ್ಟ್ರದಿಂದ ಬಂದ 54, 24, 21, 38, 48,61, 24, 31, 20, 26 ವಯಸ್ಸಿನ ಪುರುಷರು ಮತ್ತು 38,11,33 ವಯಸ್ಸಿನ ಮಹಿಳೆಯರು ಸೋಂಕಿತರಾಗಿದ್ದಾರೆ. ಇಂದು 11 ಮಂದಿ ಪುರುಷರು ಮತ್ತು 3 ಮಂದಿ ಮಹಿಳೆಯರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇಂದಿಗೆ 114 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು ಇದರಲ್ಲಿ ಒಂದು ಆತ್ಮಹತ್ಯೆ ಪ್ರಕರಣ ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದಾರೆ. 39 ಮಂದಿ ಗುಣಮುಖರಾಗಿದ್ದು, 73 ಮಂದಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |