Urdu   /   English   /   Nawayathi

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ದಕ್ಷಿಣ ಕನ್ನಡದ ಅಲ್ಲಲ್ಲಿ ಮಳೆ

share with us

ಮಂಗಳೂರು: 01 ಜೂನ್ 2020 (ಫಿಕ್ರೋಖಬರ್ ಸುದ್ದಿ) ಅರಬ್ಬಿ ಸಮುದ್ರದ ಮೇಲ್ಮೈಯಲ್ಲಿ ವಾಯುಭಾರ ಕುಸಿತ ಕಾಣಿಸಿಕೊಂಡಿದ್ದು, ಇದರ ಪ್ರಭಾವದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿ ಭಾಗದಲ್ಲಿ ಇಂದು 115.6 ಎಂ ಎಂ ನಿಂದ 204.4 ಎಂ ಎಂ ವರೆಗೆ (ಆರೆಂಜ್ ಅಲರ್ಟ್) ಮಳೆ ಬೀಳುವ ಸಾಧ್ಯತೆ ಇರುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ನಗರದಲ್ಲಿ ನಿರಂತರ ಮಳೆ ಸುರಿಯದಿದ್ದರೂ ಉತ್ತಮ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗುತ್ತಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا