Urdu   /   English   /   Nawayathi

ಕರಾವಳಿ ಪ್ರದೇಶದಲ್ಲಿ ಭಾರೀ ಗಾಳಿ ಮಳೆಯಾಗುವ ಸಾಧ್ಯತೆ

share with us

ಉತ್ತರ ಕನ್ನಡ: 02 ಜೂನ್ 2020 (ಫಿಕ್ರೋಖಬರ್ ಸುದ್ದಿ) ಭಾರತೀಯ ಹವಾಮಾನ ಇಲಾಖೆಯ ವತಿಯಿಂದ ಬಂದ ಮಾಹಿತಿಯ ಪ್ರಕಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ 2ಜೂನ್ 2020 ಮತ್ತು 3 ಜೂನ್ 2020ರಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಜನರಿಗೆ ಎಚ್ಚರಿಕೆಯ ಸಂದೇಶವನ್ನು ಪತ್ರಿಕೆಗಳ ಮೂಲಕ ತಿಳಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಗಾಳಿಯ ವೇಗ ಗಂಟೆಗೆ 50-60 ಕಿ.ಮೀ ಹಾಗೂ ಸಮುದ್ರದ ಅಲೆಗಳ ಎತ್ತರ 2.6-3.8 ಮೀ ಬರುವ ಸಾಧ್ಯತೆ ಇದ್ದು, ಜಿಲ್ಲಾಧಿಕಾರಿಯವರು ಈ ಎರಡು ದಿನಗಳಲ್ಲಿ ಪ್ರವಾಸಿಗರಿಗೆ ಸಮುದ್ರದ ಕಡೆ ಹೋಗದಂತೆ ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا