Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಉಡುಪಿ: 04 ಜೂನ್ 2020 (ಫಿಕ್ರೋಖಬರ್ ಸುದ್ದಿ) ಜಿಲ್ಲೆಯಲ್ಲಿ ಮತ್ತೊಮ್ಮೆ ಕೊರೊನಾ 'ಮಹಾ' ಸ್ಫೋಟವಾಗಿದೆ. ಒಂದೇ ದಿನ 92 ಪ್ರಕರಣಗಳು ದಾಖಲಾಗಿದ್ದು, ಎಲ್ಲಾ ಸೋಂಕಿತರು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 564 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲೇ ಅತೀ ಹೆಚ್ಚು ಪ್ರಕರಣದೊಂದಿಗೆ ಜಿಲ್ಲೆ ನಂ.1 ಪಟ್ಟಕ್ಕೆ ಏರಿದೆ. ಈವರೆಗೆ ಮುಂಬೈನಿಂದ ಬಂದ 528 ಮಂದಿಗೆ ಸೋಂಕು ತಗುಲಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |