Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಉಡುಪಿ: 06 ಜೂನ್ 2020 (ಫಿಕ್ರೋಖಬರ್ ಸುದ್ದಿ) ಮುಂಬೈನಿಂದ ಆಗಮಿಸಿದ 26 ವರ್ಷದ ಮಹಿಳೆ ಕ್ವಾರಂಟೈನ್ ಮುಗಿಸಿ ಉದ್ಯಾವರದ ತನ್ನ ಮನೆಗೆ ಬಂದಿದ್ದು ಇದೀಗ ಕೋರೊನ ಪಾಸಿಟಿವ್ ಪತ್ತೆಯಾಗಿದೆ. ಇತ್ತೀಚೆಗಷ್ಟೇ ಮುಂಬಯಿಯಿಂದ ಆಗಮಿಸಿದ ಉದ್ಯಾವರದ ಕಲಾಯಿಬೈಲಿನ ವಿವಾಹಿತ ಮಹಿಳೆ ಸರಕಾರಿ ಆದೇಶದ ಕ್ವಾರಂಟೈನ್ ಮುಗಿಸಿ, ಉದ್ಯಾವರದ ತನ್ನ ಮನೆಗೆ ಆಗಮಿಸಿದ್ದರು. ಆದರೆ ಇದೀಗ ಅ ಮಹಿಳೆಯಲ್ಲಿ ಕೋರೋನ ಪಾಸಿಟಿವ್ ಪತ್ತೆಯಾಗಿದ್ದು, ಮಹಿಳೆ ವಾಸವಿದ್ದ ಮನೆಯನ್ನು ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ. ಉದ್ಯಾವರ ಗ್ರಾಮದಲ್ಲಿ ಪ್ರಥಮ ಕೋರೊನ ಪಾಸಿಟಿವ್ ಇದಾಗಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ.
ಉ, ಟೈ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |