Urdu   /   English   /   Nawayathi

ಮಧ್ಯ ಪ್ರದೇಶ:ಮಣ್ಣಿನ ದಿಬ್ಬ ಕುಸಿದು ಬಿದ್ದು 6 ಮಂದಿ ಸಾವು, ನಾಲ್ವರಿಗೆ ಗಾಯ

share with us

ಶಹ್ದೊಲ್(ಮಧ್ಯ ಪ್ರದೇಶ): 14 ಜೂನ್ 2020 (ಫಿಕ್ರೋಖಬರ್ ಸುದ್ದಿ) ಮಣ್ಣಿನ ದಿಬ್ಬ ಕುಸಿದು ಬಿದ್ದು ಆರು ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ಶಹ್ದೊಲ್ ಜಿಲ್ಲೆಯ ಬಿಯೊಹರಿ ಎಂಬಲ್ಲಿ ನಡೆದಿದೆ. ಮೃತರ ಕುಟುಂಬಗಳಿಗೆ ಸಂಬಲ್ ಯೋಜನೆಯಡಿ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಮತ್ತು ಅಂತ್ಯ ಸಂಸ್ಕಾರ ಕ್ರಿಯೆಗಳಿಗೆ ತಲಾ 10 ಸಾವಿರ ರೂಪಾಯಿಗಳನ್ನು ನೀಡಲಾಗುವುದು ಎಂದು ಜಿಲ್ಲೆಯ ಹೆಚ್ಚುವರಿ ಎಸ್ಪಿ ಪ್ರತಿಮಾ ಮ್ಯಾಥ್ಯು ತಿಳಿಸಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا