Urdu   /   English   /   Nawayathi

ಮಧ್ಯಪ್ರದೇಶ: ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್ ಐಆರ್ ದಾಖಲು

share with us

ಮಧ್ಯಪ್ರದೇಶ: 15 ಜೂನ್ 2020 (ಫಿಕ್ರೋಖಬರ್ ಸುದ್ದಿ) ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರಿಗೆ ಸಂಬಂಧಿಸಿದಂತೆ ನಕಲಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ವಿವಿಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಭೂಪಾಲ್ ಅಪರಾಧ ವಿಭಾಗದ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಈ ಸಂಬಂಧ ಬಿಜೆಪಿ ನಾಯಕರು ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಅಪರಾಧ ವಿಭಾಗದಲ್ಲಿ ದೂರು ದಾಖಲಿಸಿದ್ದರು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರ ವರ್ಚಸ್ಸು ಕುಗ್ಗಿಸಲು ದಿಗ್ವಿಜಯ್ ಸಿಂಗ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಟ್ವಿಟರ್ ನಲ್ಲಿ ನಕಲಿ ವಿಡಿಯೋ ಹಾಕುವ ಮೂಲಕ ಶಿವರಾಜ್ ಸಿಂಗ್ ಚೌಹ್ಹಾಣ್ ಅವರ ವರ್ಚಸ್ಸನ್ನು ಕುಗ್ಗಿಸಲು ಯತ್ನಿಸಲಾಗಿದೆ ಎಂದು ದೂರಿನಲ್ಲಿ ಬಿಜೆಪಿ ನಾಯಕರು ಉಲ್ಲೇಖಿಸಿದ್ದರು.

ANI@ANI

Madhya Pradesh: Bhopal Crime Branch registers FIR against Congress leader Digvijaya Singh, under multiple sections of IPC, in connection with an alleged fake video regarding CM Shivraj Singh Chouhan shared by him on social media. BJP had filed a complaint against him. (file pic)

View image on Twitter

655

8:30 AM - Jun 15, 2020

Twitter Ads info and privacy

136 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا