Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ತಿರುಪತಿ( ಆಂಧ್ರ ಪ್ರದೇಶ): 29 ಜೂನ್ 2020 (ಫಿಕ್ರೋಖಬರ್ ಸುದ್ದಿ) ಕುಡುಕನೊಬ್ಬ ಫ್ಲೆಕ್ಸಿ ಬ್ಯಾರಿಕೇಡ್ ಹತ್ತಿ ರಂಪಾಟ ನಡೆಸಿರುವ ಘಟನೆ ಆಂಧ್ರ ಪ್ರದೇಶದ ತಿರುಪತಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ತಿರುಪತಿಯ ರೈಲು ನಿಲ್ದಾಣದ ಮುಂಭಾಗದಲ್ಲಿರುವ ಫ್ಲೆಕ್ಸಿ ಬ್ಯಾರಿಕೇಡ್ ಹತ್ತಿದ್ದ ಯುವಕನನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೂರ್ವ ಪೊಲೀಸ್ ಠಾಣಾ ಸಿಬ್ಬಂದಿ ಹರಸಾಹಸಪಟ್ಟು ಕೆಳಗಿಳಿಸಿದ್ದಾರೆ. ಯುವಕ ಅಪಾಯದಿಂದ ಪಾರಾಗಿದ್ದು, ಈತನನ್ನು ತಮಿಳುನಾಡಿನ ಕುಂಬಕೋಣಂ ನಗರ ಮೂಲದವನು ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಆತನನ್ನು ತಿರುಪತಿ ಪೂರ್ವ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |