Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 30 ಜೂನ್ 2020 (ಫಿಕ್ರೋಖಬರ್ ಸುದ್ದಿ) ಮೇಕ್ ಇಂಡಿಯಾ ಜಪ ಮಾಡುವ ಬಿಜೆಪಿಯೇ ತನ್ನ ಆಡಳಿತಾವಧಿಯಲ್ಲಿ ಹೆಚ್ಚು ಚೀನಾ ವಸ್ತುಗಳನ್ನು ಖರೀದಿ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಂಗಳವಾರ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿರುವ ಅವರು, ಸುಳ್ಳು ಬೇಡ, ಸತ್ಯ ಹೇಳಿ. ಮೇಕ್ ಇಂಡಿಯಾ ಎಂದು ಸದಾ ಹೇಳುವ ಬಿಜೆಪಿಯೇ ತನ್ನ ಆಡಳಿತಾವಧಿಯಲ್ಲಿ ಹೆಚ್ಚು ಚೀನಾ ವಸ್ತುಗಳನ್ನು ಖರೀದಿ ಮಾಡಿದೆ ಎಂದು ಹೇಳಿದ್ದಾರೆ. ಅಲ್ಲದೆ, ಇದೇ ವೇಳೆ ಯುಪಿಎ ಆಡಳಿತಾವಧಿ ಹಾಗೂ ಎನ್'ಡಿಎ ಆಡಳಿತಾವಧಿಯಲ್ಲಿ ಖರೀದಿ ಮಾಡಿರುವ ಚೀನಾ ವಸ್ತುಗಳ ಶೇಕಡವಾರು ನಕ್ಷೆಯೊಂದನ್ನು ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಶೇ.12-13 ರಷ್ಟು ಚೀನಾ ವಸ್ತುಗಳನ್ನು ಆಮದು ಮಾಡಿಕೊಂಡಿದ್ದರೆ. ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರ ತನ್ನ ಆಡಳಿತಾವಧಿಯಲ್ಲಿ ಶೇ.17-18ರಷ್ಟು ಚೀನಾ ವಸ್ತುಗಳನ್ನು ಆಮದು ಮಾಡಿಕೊಂಡಿದೆ ಎಂದು ರಾಹುಲ್ ಹಂಚಿಕೊಂಡಿರುವ ನಕ್ಷೆಯಲ್ಲಿ ಮಾಹಿತಿ ನೀಡಲಾಗಿದೆ. ಲಡಾಖ್ ನಲ್ಲಿ ಭಾರತ ಹಾಗೂ ಚೀನಾ ಸೇನಾಪಡೆಗಳ ನಡುವೆ ಸಂಘರ್ಷ ಏರ್ಪಟ್ಟ ಬಳಿಕ ದೇಶದಲ್ಲಿ ಚೀನಾ ವಸ್ತುಗಳ ನಿಷೇಧಿಸುವ ಕುರಿತು ದೊಡ್ಡ ಮಟ್ಟದ ಆಂದೋಲನಗಳೇ ಆರಂಭಗೊಂಡಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |