Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ವಿಜಯಪುರ: 30 ಜೂನ್ 2020 (ಫಿಕ್ರೋಖಬರ್ ಸುದ್ದಿ) ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡರು ಬಿಜೆಪಿ ಸದಸ್ಯರನ್ನು ಹೈಜಾಕ್ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಜನಜಂಗುಳಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಜಿಲ್ಲಾ ಪಂಚಾಯತ್ನ 42 ಸದಸ್ಯರಲ್ಲಿ ಅಧ್ಯಕ್ಷ ಸ್ಥಾನ ಪಡೆಯಲು 22 ಸ್ಥಾನಗಳ ಅವಶ್ಯಕತೆಯಿದೆ. ಬಿಜೆಪಿ 20, ಕಾಂಗ್ರೆಸ್ 18, ಜೆಡಿಎಸ್ 3 ಹಾಗೂ ಪಕ್ಷೇತರ ಒಬ್ಬ ಸದಸ್ಯನಿದ್ದಾನೆ. ಇಂದು ಅಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡರು ಬಿಜೆಪಿಯ ನಾಲ್ವರು ಸದಸ್ಯರನ್ನು ಹೈಜಾಕ್ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಯಿತು. ಈ ವೇಳೆ ಅವರನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ದೇವರ ಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಮಾತನಾಡಿ, ಕಾಂಗ್ರೆಸ್ ಮುಖಂಡರು, ಜಿಲ್ಲಾಡಳಿತದ ವಿರುದ್ಧ ಕಿಡಿಕಾರಿದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |