Urdu   /   English   /   Nawayathi

ದೇಶ

'ಮಹಾ'ಡ್ರಾಮ: ಅಜಿತ್ ಪವಾರ್ ವಿರುದ್ಧದ 70 ಸಾವಿರ ಕೋಟಿ ರೂ.ನೀರಾವರಿ ಹಗರಣ ಕೈಬಿಟ್ಟ ಎಸಿಬಿ

ಮುಂಬೈ: 25 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ದಿನಕ್ಕೊಂದು ರೀತಿಯ ರಾಜಕೀಯ ಡ್ರಾಮಕ್ಕೆ ಸಾಕ್ಷಿಯಾಗುತ್ತಿರುವ ಮಹಾರಾಷ್ಟ್ರದಲ್ಲಿ ಅಜಿತ್ ಕುಮಾರ್ ಉಪ ಮುಖ್ಯಮಂತ್ರಿಯಾಗುತ್ತಿದ್ದಂತೆ ಅವರ ವಿರುದ್ಧದ 70 ಸಾವಿರ ಕೋಟಿ ನೀರಾವರಿ ಹಗರಣದ ಕೇಸನ್ನು ಭ್ರಷ್ಟಾಚಾರ ನಿಗ್ರಹ ದಳ ಮುಚ್ಚಿ ಹಾಕಿದೆ. 2014ರಲ್ಲಿ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾದ ನಂತರ ಅಜಿತ್ ಪವಾರ್ ಮತ್ತಿತರ ಎನ್ ಸಿಪಿ

Read More...

ಗಾಂಧಿ ಕುರಿತು ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದ ಸಂಸದ ಅನಂತ್ ಕುಮಾರ್ ಹೆಗ್ಡೆ

ನವದೆಹಲಿ: 04 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ನಾನು ಮಹಾತ್ಮ ಗಾಂಧಿ ಕುರಿತು ಹೇಳಿಕೆ ನೀಡಿಲ್ಲ. ಆದರೆ ನಮ್ಮ ಸ್ವಾತಂತ್ರ್ಯ ಹೋರಾಟದ ನೈಜ ಪರಿಸ್ಥಿತಿ ವಿವರಿಸಿದ್ದೆ. ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದು, ವಿವಾದ ಸೃಷ್ಟಿಸುವ ಅಗತ್ಯವಿಲ್ಲ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ. ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಅನಂತ್ ಕುಮಾರ್ ಹೆಗ್ಡೆ ಅವರು,

Read More...

ಕಾಂಗ್ರೆಸ್‌ 70 ವರ್ಷ ರೈತರನ್ನು ವಂಚಿಸಿದೆ: ಪಂಜಾಬ್‌ನಲ್ಲಿ ಪ್ರಧಾನಿ

ಅಮೃತಸರ: 11 ಜುಲೈ (ಫಿಕ್ರೋಖಬರ್ ಸುದ್ದಿ) ಕಾಂಗ್ರೆಸ್‌ ಮತ್ತು ಮಿತ್ರ ಪಕ್ಷಗಳಿಗೆ ಈಗ ನಿದ್ದೆ ಬರುತ್ತಿಲ್ಲ, ಕಾರಣ ದೇಶದ ರೈತರು ನೆಮ್ಮದಿಯ ನಿದ್ದೆ ಮಾಡುವಂತಾಗಿದೆ. ಕಾಂಗ್ರೆಸ್‌ ಪಕ್ಷ 70 ವರ್ಷಗಳ ಕಾಲ ರೈತರಿಗೆ ಪೊಳ್ಳು ಭರವಸೆಗಳನ್ನು ನೀಡಿ ವೋಟ್‌ ಬ್ಯಾಂಕ್‌ ಮಾಡಿಕೊಂಡಿತ್ತು, ಆದರೆ ಈಗ ಕಾಲ ಬದಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಂಜಾಬ್‌ನ

Read More...
More
« First  <  Previous  Page 40 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا