Urdu   /   English   /   Nawayathi

ದೇಶ

ಮೋದಿ ಭ್ರಷ್ಟ,ಅಂಬಾನಿಗೆ 30 ಸಾವಿರ ಕೋಟಿ ಕೊಟ್ಟಿದ್ದಾರೆ: ರಾಹುಲ್‌

ಹೊಸದಿಲ್ಲಿ: 11 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಬಹುಕೋಟಿ ಮೌಲ್ಯದ ರಫೇಲ್‌ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಮತ್ತೆ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್‌ ಪ್ರಧಾನಿ ನೇರವಾಗಿ ರಫೇಲ್‌ ಹಗರಣದಲ್ಲಿ ಭಾಗಿಯಾಗಿದ್ದಾರೆ. ಯಾಕೆ ಈ ವಿಚಾರದಲ್ಲಿ ಮೌನ ತಾಳಿರುವುದು

Read More...

ಸಿವಿಸಿ ವರದಿಗೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಗೌಪ್ಯ ಪ್ರತಿಕ್ರಿಯೆ ಸೋರಿಕೆ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ನವದೆಹಲಿ: 20 ನವೆಂಬರ್ (ಫಿಕ್ರೋಖಬರ್ ಸುದ್ದಿ) ಸಿಬಿಐ ವಿವಾದಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರು ನೀಡಿದ್ದ ಲಿಖಿತ ಹೇಳಿಕೆ ಮಾಧ್ಯಮಗಳಿಗೆ ಸೋರಿಕೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಿಬಿಐ ನಿರ್ದೇಶಕರ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ

Read More...

ಉತ್ತರ ಪ್ರದೇಶ: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ

ಮುಝಫ್ಫರ್ ನಗರ್: 27 ನವೆಂಬರ್ (ಫಿಕ್ರೋಖಬರ್ ಸುದ್ದಿ) ಉತ್ತರ ಪ್ರದೇಶದ ಮುಜಾಫರ್ ನಗರದ ಪಿನ್ನಾ ಗ್ರಾಮದಲ್ಲಿ 9 ವರ್ಷದ ಬಾಲಕನ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. 20 ವರ್ಷದ ಪ್ರವೀಣ್ ಕುಮಾರ್ ಎಂಬಾತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ನಂತರ ಈ ವಿಚಾರವನ್ನು ಬೇರೆಯವರ ಜೊತೆಗೆ ಹೇಳಿದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ

Read More...
More
« First  <  Previous  Page 52 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا