Urdu   /   English   /   Nawayathi

ದೇಶ

ದಂತೇವಾಡ ನಕ್ಸಲ್ ದಾಳಿ: ಗಾಯಗೊಂಡಿದ್ದ ಪೊಲೀಸ್ ಹುತಾತ್ಮ, ಸಾವಿನ ಸಂಖ್ಯೆ 4ಕ್ಕೆ ಏರಿಕೆ

ರಾಯ್ಪುರ: 31 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಛತ್ತೀಸ್ಗಢದ ದಂತೇವಾಡ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ್ದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಒಬ್ಬರು ಮಂಗಳವಾರ ಹುತಾತ್ಮರಾಗಿದ್ದು, ಇದರಂತೆ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ನಕ್ಸಲರ ದಾಳಿ ವೇಳೆ ಸಹಾಯಕ ಪೊಲೀಸ್ ರಾಕೇಶ ಕೌಶಲ್ ಅವರು ಗಂಭೀರವಾಗಿ ಗಾಯಗೊಂಡಿದ್ದರು, ರಾಕೇಶ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ

Read More...

ED ಮುಂದೆ ಹಾಜರಾಗಿ; ಕಾನೂನಿನೊಂದಿಗೆ ಆಡಬೇಡಿ: ಕಾರ್ತಿಗೆ ಸುಪ್ರೀಂ

ಹೊಸದಿಲ್ಲಿ: 30 ಜನುವರಿ (ಫಿಕ್ರೋಖಬರ್ ಸುದ್ದಿ) ಏರ್‌ಸೆಲ್‌ ಮ್ಯಾಕ್ಸಿಸ್‌ ಮತ್ತು ಐಎನ್‌ಎಕ್ಸ್‌ ಕೇಸುಗಳಿಗೆ ಸಂಬಂಧಿಸಿ ಮಾರ್ಚ್‌ 5, 6, 7 ಮತ್ತು 12ರಂದು ವಿಚಾರಣೆಗೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕು ಎಂದು ಹಿರಿಯ ಕಾಂಗ್ರೆಸ್‌ ನಾಯಕ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್‌ ಇಂದು ಬುಧವಾರ ಆದೇಶಿಸಿದೆ; ಮಾತ್ರವಲ್ಲ ಕಾನೂನಿನೊಂದಿಗೆ

Read More...

ಪುಲ್ವಾಮ ದಾಳಿಗೆ ಪ್ರತೀಕಾರ: ಪಾಕ್ ಗಡಿಯೊಳಗೆ ನುಗ್ಗಿ 350 ಉಗ್ರರನ್ನು ಹೊಡೆದುರುಳಿಸಿದ ಭಾರತ

ನವದೆಹಲಿ: 26 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಭಾರತೀಯ ವಾಯುಪಡೆಯ ವಿಮಾನಗಳು ಮಂಗಳವಾರ ಬೆಳಗಿನ ಜಾವ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ 350ಕ್ಕು ಹೆಚ್ಚು ಉಗ್ರರನ್ನು ಹೊಡೆದುರುಳಿಸುವ ಮೂಲಕ ಪುಲ್ವಾಮ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ. ಇಂದು ಬೆಳಗಿನ ಜಾವ 3.30ಕ್ಕೆ ಪಾಕಿಸ್ತಾನದ ಬಾಲಕೋಟ್ ಗೆ ನುಗ್ಗಿದ ಭಾರತೀಯ ವಾಯುಪಡೆಯ 12 ಮಿರಾಜ್-2000 ಯುದ್ಧ ವಿಮಾನಗಳು, ಅಲ್ಲಿರುವ ಉಗ್ರರ

Read More...
More
« First  <  Previous  Page 76 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا