Urdu   /   English   /   Nawayathi

ದೇಶ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: JNU ಪ್ರೊಫೆಸರ್‌ ವಿರುದ್ಧ ಕೇಸ್‌

ಹೊಸದಿಲ್ಲಿ: 14 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ತನಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಸಮಾಜ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯೋರ್ವಳು ನೀಡಿದ ದೂರನ್ನು ಅನುಸರಿಸಿ ಪೊಲೀಸರು ಇಲ್ಲಿನ ಜವಾಹರ್‌ಲಾಲ್‌ ವಿಶ್ವವಿದ್ಯಾಲಯದ ಓರ್ವ ಪ್ರೊಫೆಸರ್‌ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಕಳೆದ ತಿಂಗಳಲ್ಲಿ ಒಂಬತ್ತು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ

Read More...

ಹರ್ಯಾಣದಲ್ಲಿ ಲಘು ಭೂಕಂಪ:ದೆಹಲಿಯಲ್ಲೂ ಕಂಪಿಸಿದ ಭೂಮಿ!

ಹೊಸದಿಲ್ಲಿ: ಭಾನುವಾರ ಮಧ್ಯಾಹ್ನ ಹರ್ಯಾಣದ ಸೋನಿಪತ್‌ನಲ್ಲಿ ಭೂಕಂಪನವಾಗಿದ್ದು, ರಿಕ್ಟರ್‌ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿರುವ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.  ರಾಷ್ಟ್ರ ರಾಜಧಾನಿಯ ಕೆಲವೆಡೆಯೂ ಭೂ ಕಂಪನದ ಅನುಭವವಾಗಿದ್ದು, ನೋಯ್ಡಾ, ಉತ್ತರ ಪ್ರದೇಶನ ಕೆಲ ಭಾಗಗಳಲ್ಲಿ ಕಂಪನ ಅನುಭವವಾಗಿರುವ ಬಗ್ಗೆ ವರದಿಯಾಗಿದೆ. ಮಧ್ಯಾಹ್ನ 3.37 ರ ವೇಳೆಗೆ ಕಂಪನದ

Read More...

ಸಿಂಹಗಳ ದಾಳಿಯಿಂದ ಕುರಿಗಾಹಿ ಮಾಲೀಕನನ್ನು ರಕ್ಷಿಸಿದ ನಾಯಿ!

ರಾಜಕೋಟ: 22 ಜುಲೈ (ಫಿಕ್ರೋಖಬರ್ ಸುದ್ದಿ) ನಾಯಿ ಹಾಗೂ ಮಾನವನ ನಡುವೆ ಅವಿನಾಭಾವ ಸಂಬಂಧ ಇರುವುದು ಮತ್ತೊಮ್ಮೆ ಸಾಬೀತಾಗಿದೆ. ಹೌದು, ಕುರಿಗಾಹಿಯೊಬ್ಬರ ಮೇಲೆ ಸಿಂಹಗಳು ದಾಳಿ ನಡೆಸಿದ ಸಂದರ್ಭದಲ್ಲಿ ಆತ ಸಾಕಿದ ನಾಯಿ ಪ್ರಾಣದ ಹಂಗು ತೊರೆದು ಮಾಲೀಕನ ಪ್ರಾಣ ರಕ್ಷಿಸಿದ ದಯಸ್ಪರ್ಶಿ ಘಟನೆ ಅಮ್ರೆಲಿಯ ಸಾವರ್ಕುಂಡ್ಲಾದ ಅಂಬಾರ್ಡಿ ಹಳ್ಳಿಯಲ್ಲಿ ನಡೆದಿದೆ.  ಭಾವೇಶ್ ಹಮೀರ್ ಭರ್ವಾದ್ (25)

Read More...
More
« First  <  Previous  Page 48 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا