Urdu   /   English   /   Nawayathi

ದೇಶ

ಲೋಕಸಭಾ ಚುನಾವಣೆ: ಸಿಎಂ ನಿತೀಶ್‌ ಬಿಹಾರ ಎನ್‌ಡಿಯ ಮುಖ

ಪಟ್ನಾ: 04 ಜೂನ್ (ಫಿಕ್ರೋಖಬರ್ ಸುದ್ದಿ) 2019ರ ಲೋಕಸಭಾ ಚುನಾವಣೆಗೆ ಸಿಎಂ ನಿತೀಶ್‌ ಕುಮಾರ್‌ ಅವರು ಬಿಹಾರದ ಎನ್‌ಡಿಎ ಮುಖ ಆಗಿರುತ್ತಾರೆ ಎಂದು ಹಿರಿಯ ಜೆಡಿಯು ನಾಯಕರು ಹೇಳಿದ್ದಾರೆ.  ಈ ವಾರಾಂತ್ಯ ಎನ್‌ಡಿಎ ರಾಷ್ಟ್ರ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಅದಕ್ಕೆ ಮುನ್ನವೇ ನಿನ್ನೆ ಭಾನುವಾರ ನಡೆದಿರುವ ಜೆಡಿಯು ಕೋರ್‌ ಕಮಿಟಿ ಸಭೆಯಲ್ಲಿ ಜೆಡಿಯು ರಾಷ್ಟ್ರೀಯ ಪ್ರಧಾನ

Read More...

“ಮುಸ್ಲಿಮರ ಅಲ್ಪಸಂಖ್ಯಾತ ಮಾನ್ಯತೆ ಹಿಂಪಡೆದು, 2 ಮಕ್ಕಳ ನೀತಿ ಜಾರಿಗೊಳಿಸಿ’ : ತೊಗಾಡಿಯಾ

ಜೈಪುರ್: 05 ಜುಲೈ (ಫಿಕ್ರೋಖಬರ್ ಸುದ್ದಿ) ಈ ಕೂಡಲೇ ಮುಸ್ಲಿಮರ ಅಲ್ಪಸಂಖ್ಯಾತ ಮಾನ್ಯತೆ ಹಿಂಪಡೆಯಬೇಕು ಮತ್ತು ಎರಡು ಮಕ್ಕಳ ನೀತಿ ಜಾರಿಗೊಳಿಸಬೇಕು, ಜನರಿಂದ ಸಂಗ್ರಹಿಸಿದ ತೆರಿಗೆ ಹಣವನ್ನು ಮುಸ್ಲಿಮರಿಗಾಗಿ ಖರ್ಚು ಮಾಡಬಾರದು. ಅದರ ಬದಲು ಇತರೆ ಸಮುದಾಯದ ಬಡವರ ಕಲ್ಯಾಣಕ್ಕಾಗಿ ಖರ್ಚು ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್’ನ ಮಾಜಿ ನಾಯಕ ಪ್ರವೀಣ್ ತೊಗಾಡಿಯಾ ಆಗ್ರಹಿಸಿದ್ದಾರೆ.

Read More...

ಮಧ್ಯಪ್ರದೇಶದಲ್ಲಿ ಮಾಯಾವತಿ ನಿರ್ಧಾರದಿಂದ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರದು- ರಾಹುಲ್ ಗಾಂಧಿ

ನವದೆಹಲಿ: 06 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳದಿರುವ  ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ನಿರ್ಧಾರದಿಂದ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದು. 2019ರ ಲೋಕಸಭಾ ಚುನಾವಣೆಯಲ್ಲಿ ಮಹಾಮೈತ್ರಿಗೆ ಸೇರುವಂತೆ ಬಿಎಸ್ಪಿಗೆ ಅವರು ಸಲಹೆ

Read More...
More
« First  <  Previous  Page 97 of 160  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا