Urdu   /   English   /   Nawayathi

ಬೇ ನ್ಯೂಸ್

ಗೋವಾ ಮದ್ಯ ಸಾಗಿಸುತ್ತಿದ್ದವರ ಬಂಧನ

ಕಾರವಾರ: 11 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಉತ್ತರ ಕನ್ನಡ ಜೆಲ್ಲೆಯ ಕಾರವಾರ ತಾಲೂಕಿನ ಮೈಂಗಿಣಿ ಎಂಬ ಹಳ್ಳಿಯಲ್ಲಿ ಆರೋಪಿಗಳಿಬ್ಬರು ಸ್ಕೂಟರಿನಲ್ಲಿ ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧನದಲ್ಲಿರುವವರು ಕಾರವಾದ ನಿವಾಸಿ ದೀಪಕ್ ಮತ್ತು ಲಕ್ಷಣ್ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ ಆರೋಪಿಗಳಿಬ್ಬರು

Read More...

ಬೆಂಗಳೂರು: ಮೂವರು ತೆರಳುತ್ತಿದ್ದ ಬೈಕಿಗೆ ಒದ್ದ ಸಂಚಾರಿ ಪೊಲೀಸರು, ಓರ್ವ ಸಾವು

ಬೆಂಗಳೂರು: 29 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಬಾಣಸವಾಡಿ ಸಂಚಾರಿ ಪೊಲೀಸರು, ನಿಮಯ ಉಲ್ಲಂಘಿಸಿ ಮೂವರು ತೆರಳುತ್ತಿದ್ದ ಸ್ಕೂಟರ್ ಗೆ ಕಾಲಿನಿಂದ ಒದ್ದ ಪರಿಣಾಮ ಸಮತೋಲನ ಕಳೆದುಕೊಂಡ ಬೈಕ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟಿದ್ದಾರೆ. ಕಳೆದ ಮಂಗಳವಾರ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ

Read More...

ಕೊಡಗಿನಲ್ಲಿ ಒಂದೇ ಕಾಲು ಹಾಗೂ ಬಾಲ ಇರುವ ವಿಚಿತ್ರ ಮಗು ಜನನ..!

ಮಡಿಕೇರಿ: 02 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯಲ್ಲಿ ಒಂದೇ ಕಾಲು ಹಾಗೂ ಬಾಲ ಇರುವ ಮಗು ಜನಿಸಿದ್ದು, ವೈದ್ಯಕೀಯ ಲೋಕದ ಅಚ್ಚರಿಗೆ ಕಾರಣವಾಗಿದೆ. ಆದರೆ ಜನನವಾದ ಕೂಡಲೇ ಮಗು ಮೃತಪಟ್ಟಿದೆ. ಮಗು ಗಂಡೋ ಹೆಣ್ಣೋ ಎಂದು ತಿಳಿಯಲು ಜನನಾಂಗ ಕೂಡ ಇರಲಿಲ್ಲ ಎಂದು ಅಲ್ಲಿನ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಶನಿವಾರಸಂತೆಯ ಸರ್ಕಾರಿ ಆರೋಗ್ಯ

Read More...
More
« First  <  Previous  Page 112 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا