Urdu   /   English   /   Nawayathi

ಬೇ ನ್ಯೂಸ್

ಬಸ್ಸು, ರೈಲಿನಲ್ಲಿ ನಿದ್ರಿಸುವವರೇ ಹುಷಾರ್: ಸಹ ಪ್ರಯಾಣಿಕರ ಹೆಗಲ ಮೇಲೆ ತೂಕಡಿಸಿ ಬೀಳದಿರಿ!

ಬೆಂಗಳೂರು: 12 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ರೈಲಿನಲ್ಲಿ ಪ್ರಯಾಣಿಸುವ ವೇಳೆ ನಿದ್ದೆಯಿಂದ ಪದೇ ಪದೇ ವ್ಯಕ್ತಿಯೊಬ್ಬರ ಭುಜದ ಮೇಲೆ ಬೀಳುತ್ತಿದ್ದ ಸಹ ಪ್ರಯಾಣಿಕನಿಗೆ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಪೂರ್ವ ರೈಲ್ವೆ ವಿಭಾಗದಲ್ಲಿ ನಡೆದಿದೆ. ಎಲಿಲ್ ಅರಸಮ್ ರೈಲಿನ ಸೀಟಿನವಲ್ಲಿ ಕುಳಿತು ನಿದ್ದೆ ಮಾಡುತ್ತಿದ್ದ, ಆಗಾಗ್ಗೆ ಪಕ್ಕದಲ್ಲಿ ಕುಳಿತಿದ್ದ ಸಹ ಪ್ರಯಾಣಿಕನ ಭುಜದ

Read More...

ಅಕ್ರಮ ಕಟ್ಟಡಗಳಿಗೆ ಅನುಮತಿ: ಬಿಬಿಎಂಪಿ ಆಯುಕ್ತರಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: 27 ಮಾರ್ಚ್ (ಫಿಕ್ರೋಖಬರ್ ಸುದ್ದಿ) ನಗರದ ಕೃಷ್ಣ ರಾಜೇಂದ್ರ ಮಾರುಕಟ್ಟೆ(ಕೆ.ಆರ್. ಮಾರ್ಕೆಟ್) ಸಂಕೀರ್ಣದಲ್ಲಿ ನಿಯಮಬಾಹಿರ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳದ ಬಿಬಿಎಂಪಿ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಧಾರವಾಡದಲ್ಲಿ ಇತ್ತೀಚೆಗೆ  ಸಂಭವಿಸಿದ ಕಟ್ಟಡ ಕುಸಿತದಂತಹ ಅವಘಡಗಳೇನಾದರೂ ನಡೆದಲ್ಲಿ, ಆಯುಕ್ತರು ಮತ್ತಿತರರ ಅಧಿಕಾರಿಗಳನ್ನು ಪ್ರಮುಖ

Read More...

ಉದ್ಯಮಿ ಮನೆಗೆ ಐಟಿ ಅಧಿಕಾರಿಗಳ ದಾಳಿ

ಮಂಗಳೂರು: 19 ಮೇ (ಫಿಕ್ರೋಖಬರ್ ಸುದ್ದಿ) ನಗರದ ಕಾರ್​ಸ್ಟ್ರೀಟ್​ನಲ್ಲಿ ಶುಕ್ರವಾರ ದಾಖಲೆ ರಹಿತವಾಗಿ 1 ಕೋಟಿ ರೂ. ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಮರುದಿನ ಇದೇ ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ಉದ್ಯಮಿಯೊಬ್ಬರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿ ರಾಜು ಪವಾರ್ ಎಂಬುವರಿಗೆ ಸೇರಿದ ಕಾರ್​ಸ್ಟ್ರೀಟ್​ನ ಮನೆ ಮತ್ತು

Read More...
More
« First  <  Previous  Page 173 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا